ದೇವುಡು(೧೮೮೬ ಡಿಸೆಂಬರ್ ೨೯ - ೧೯೬೨ ಅಕ್ಟೋಬರ್ ೨೭) ಎಂದೇ ಖ್ಯಾತರಾದ ದೇವುಡು ನರಸಿಂಹಶಾಸ್ತ್ರಿಯವರು ಕನ್ನಡದ ಖ್ಯಾತ ವಿದ್ವಾಂಸ ಮತ್ತು ಸಾಹಿತಿಗಳಲ್ಲೊಬ್ಬರು. ಅವರು ಅನೇಕ ಐತಿಹಾಸಿಕ, ಪೌರಾಣಿಕ ಮತ್ತು ಸಾಮಾಜಿಕ ಕಾದಂಬರಿಗಳನ್ನು ಬರೆದಿದ್ದಾರೆ. ಅವರ "ಮಹಾಕ್ಷತ್ರಿಯ" ಕಾದಂಬರಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ.ದೇವುಡು(೧೮೮೬ ಡಿಸೆಂಬರ್ ೨೯ - ೧೯೬೨ ಅಕ್ಟೋಬರ್ ೨೭) ಎಂದೇ ಖ್ಯಾತರಾದ ದೇವುಡು ನರಸಿಂಹಶಾಸ್ತ್ರಿಯವರು ಕನ್ನಡದ ಖ್ಯಾತ ವಿದ್ವಾಂಸ ಮತ್ತು ಸಾಹಿತಿಗಳಲ್ಲೊಬ್ಬರು. ಅವರು ಅನೇಕ ಐತಿಹಾಸಿಕ, ಪೌರಾಣಿಕ ಮತ್ತು ಸಾಮಾಜಿಕ ಕಾದಂಬರಿಗಳನ್ನು ಬರೆದಿದ್ದಾರೆ. ಅವರ "ಮಹಾಕ್ಷತ್ರಿಯ" ಕಾದಂಬರಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ....more